ಕರ್ನಾಟಕ

karnataka

ETV Bharat / videos

ಕಲಬುರಗಿಯಲ್ಲಿ ಸರಳ ಗಣೇಶ ಚೌತಿ ಆಚರಣೆ

By

Published : Aug 22, 2020, 2:49 PM IST

ಕಲಬುರಗಿ: ಕೊರೊನಾ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಗಣೇಶೋತ್ಸವ ಸಂಭ್ರಮದಿಂದ ಜರುಗುತ್ತಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ 4 ಅಡಿ ಎತ್ತರದ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಸ್ಥಾಪನೆಗೆ ಜನರು ಹೆಚ್ಚಿನ ಒತ್ತು ನೀಡಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details