ಕೊರೊನಾ ಓಡಿಸಲು ಒಗ್ಗೂಡಿದ ಚಾಮರಾಜನಗರ ಜನತೆ - coronavirus phobia
ಕೊರೊನಾ ದೇಶಾದ್ಯಂತ ಜನರನ್ನು ಒಗ್ಗೂಡಿಸಿದೆ. ಈ ಮಾರಕ ಖಾಯಿಲೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕರೆ ಕೊಟ್ಟ ಜನತಾ ಕರ್ಫ್ಯೂ ಮನವಿಗೆ ಗಡಿಜಿಲ್ಲೆಯ ಜನರಿಂದ ಸಖತ್ ರೆಸ್ಪಾನ್ಸ್ ಬಂದಿದೆ. ಬೆಳಗ್ಗೆಯಿಂದ ಇಲ್ಲಿಯವರೆಗೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂಗಡಿಗಳು, ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ.