ಕರ್ನಾಟಕ

karnataka

ತುಮಕೂರು: ಕೋವಿಡ್​​ ಕಠಿಣ ನಿಯಮಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ

By

Published : Apr 28, 2021, 1:12 PM IST

ತುಮಕೂರು: ಕೋವಿಡ್​​ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ 10 ಗಂಟೆಯ ನಂತರ ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿದೆ. ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡುವ ವ್ಯಕ್ತಿಗಳನ್ನು ಗುರುತಿಸಿ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದ ದೃಶ್ಯ ಸರ್ವೇ ಸಾಮಾನ್ಯವಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಿಂತು ಕಠಿಣ ನಿಯಮಗಳು ಸಂಪೂರ್ಣವಾಗಿ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದ್ದರು.

ABOUT THE AUTHOR

...view details