ಶಿವಮೊಗ್ಗದಲ್ಲಿ ಲಾಕ್ಡೌನ್ಗೆ ಉತ್ತಮ ಸ್ಪಂದನೆ : ಪ್ರತ್ಯಕ್ಷ ವರದಿ - ಶಿವಮೊಗ್ಗದಲ್ಲಿ ಲಾಕ್ಡೌನ್ಗೆ ಉತ್ತಮ ಸ್ಪಂದನೆ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಜಿಲ್ಲಾಡಳಿತ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿದೆ. ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.