ಸಂಡೇ ಲಾಕ್ಡೌನ್: ಅವಳಿ ನಗರದಲ್ಲಿ ಅನಗತ್ಯ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು - Hubli Good response News
ಭಾನುವಾರದ ಲಾಕ್ಡೌನ್ ಉಲ್ಲಂಘನೆ ಮಾಡುವವರಿಗೆ ಅವಳಿ ನಗರದ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅನಗತ್ಯ ಓಡಾಟ ಮಾಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಅನಗತ್ಯವಾಗಿ ಓಡಾಡುವ ಬೈಕ್, ಕಾರ್ಗಳ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ವಾಹನ, ಮೆಡಿಕಲ್ ಎಮರ್ಜೆನ್ಸಿ ವಾಹನಗಳನ್ನು ಹೊರತುಪಡಿಸಿ ಬೇರೆ ವಾಹನಗಳಿಗೆ ದಂಡ ಹಾಕುವ ಮೂಲಕ ಅನಗತ್ಯ ಓಡಾಡುವರಿಗೆ ಶಾಕ್ ನೀಡಿದ್ದಾರೆ.