ಸಿಬ್ಬಂದಿ ಮುಷ್ಕರ: ಯಾದಗಿರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ತಬ್ಧ - ಸಾರಿಗೆ ನೌಕರರ ಮುಷ್ಕರ
ಯಾದಗಿರಿ: 6ನೇ ವೇತನ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಯಾದಗಿರಿ ಜಿಲ್ಲೆಯಲ್ಲಿಯೂ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ 300 ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Apr 7, 2021, 4:17 PM IST