ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ... ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಜಾಗದ ಪರಿಶೀಲನೆ
ಆರೋಗ್ಯ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರತ್ಯೇಕ ಕಟ್ಟಡ ತಲೆ ಎತ್ತುತ್ತಿದೆ. ಈ ಹಿನ್ನೆಲೆಯಲ್ಲಿ ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಇಂದು ಸ್ಥಳ ಪರಿಶೀಲನೆ ನಡೆಸಿದರು.