ಏಷ್ಯಾ ಖಂಡದ ಎರಡನೇ ಅತಿ ದೊಡ್ಡ ಕೆರೆಯ ಸರ್ವೇ ಕಾರ್ಯಕ್ಕೆ ಕೊನೆಗೂ ಮುಹೂರ್ತ ಫಿಕ್ಸ್.! - Sulekere of Channagiri Taluk in Davanagere District
ಏಷ್ಯಾ ಖಂಡದ ಎರಡನೇ ಅತಿ ದೊಡ್ಡ ಕೆರೆಯಾದ ಸೂಳೆಕೆರೆಯ ಸರ್ವೇಗೆ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಕೆರೆಯ ಸರ್ವೇ ಕಾರ್ಯಕ್ಕೆ ಆದೇಶ ನೀಡಿದ್ದಾರೆ.