ಕರ್ನಾಟಕ

karnataka

ETV Bharat / videos

ಸರ್ಕಾರದಿಂದ ಸಿಹಿ ಸುದ್ದಿ: ಪ್ರತಿಭಟನೆ ಕೈಬಿಟ್ಟ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು - hostel employees

By

Published : Aug 22, 2019, 9:56 PM IST

ಬೆಂಗಳೂರಿನಲ್ಲಿ ನಿನ್ನೆಯಿಂದ ಹೊರಗುತ್ತಿಗೆ ಹಾಸ್ಟೆಲ್ ನೌಕರರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್​ಗೆ ಭೇಟಿ ನೀಡಿ ಸಚಿವ ಡಾ. ಅಶ್ವಥ್ ನಾರಾಯಣ್ ಮನವಿ ಸ್ವೀಕರಿಸಿದರು. ಅಲ್ಲದೆ ಒಂದು ತಿಂಗಳು ಕೆಲಸ ಮುಂದೂಡಿಕೆ ಮಾಡಿದ ಸರ್ಕಾರದ ನಿರ್ಧಾರವನ್ನು ತಿಳಿಸಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ರು.

ABOUT THE AUTHOR

...view details