ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಜಾಗೃತಿ ಜಾಥಾ - ಚಿತ್ರದುರ್ಗದಲ್ಲಿ ಜಾಗೃತಿ ಜಾಥಾ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಜನಸಾಮಾನ್ಯರು ಸದುಪಯೋಗ ಪಡೆದುಕೊಳ್ಳುವಂತೆ ಚಿತ್ರದುರ್ಗದಲ್ಲಿ ಜಾಗೃತಿ ಮೂಡಿಸಲಾಯಿತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಜಾಥಾದಲ್ಲಿ ಸಾಕಷ್ಟು ಮಹಿಳೆಯರು ಭಾಗಿಯಾಗಿ ವಿವಿಧ ಬೀದಿಗಳಲ್ಲಿ ಸಂಚರಿಸುವ ಮೂಲಕ ಬೇಟಿ ಪಡಾವೋ ಬೇಟಿ ಬಚಾವೋ ಯೋಜನೆಯ ಘೋಷವಾಕ್ಯ ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ರು.