ಖಾಸಗಿ ಜಮೀನಿನಲ್ಲಿ ಸರ್ಕಾರಿ ಶಾಲೆ ನಿರ್ಮಾಣ?
ಅದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆ ನಿರ್ಮಿಸಲು ನೀಡಿದ ಭೂಮಿ. ಅಂದು ದಾನವಾಗಿ ನೀಡಿದ ಜಮೀನಿಗೆ ಇಂದು ಯಾವುದೇ ದಾಖಲೆಗಳಿಲ್ಲ. ಖಾಸಗಿ ವ್ಯಕ್ತಿಗಳ ಜಮೀನಿನಲ್ಲಿ ನಿರ್ಮಿಸಲಾಗಿರುವ ಶಾಲೆಯನ್ನು ಉಳಿಸಿಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಜನರು ಒತ್ತಾಯಿಸುತ್ತಿದ್ದಾರೆ.