ಕರ್ನಾಟಕ

karnataka

ETV Bharat / videos

ಬಾಗಲಕೋಟೆಯನ್ನು ರೆಡ್ ಝೋನ್​ ಎಂದು ಘೋಷಿಸಿದ ಕೇಂದ್ರ ಸರ್ಕಾರ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್

By

Published : Apr 16, 2020, 4:48 PM IST

ಬಾಗಲಕೋಟೆ: ಜಿಲ್ಲೆಯನ್ನು ಕೇಂದ್ರ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದ್ದು, ಸೋಂಕಿತ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗಾಗಲೇ ಸೋಂಕಿತರು ಮೃತಪಟ್ಟಿರುವ ಪ್ರದೇಶವನ್ನು ಸೀಲ್​​ಡೌನ್ ಮಾಡಲಾಗಿದೆ. ಬಸವೇಶ್ವರ ವೃತ್ತದಿಂದ ವಲ್ಲಭ ಭಾಯಿ ವೃತ್ತದ ಚೌಕಗೆ ಹೋಗುವ ರಸ್ತೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ‌ ಮಾತ್ರ ಅನುಮತಿ ನೀಡಲಾಗಿದೆ. ಈ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ಸಮಗ್ರ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details