ಕರ್ನಾಟಕ

karnataka

ಗ್ರಾಮ ಪಂಚಾಯಿತಿ ಮತ ಎಣಿಕೆ: ಉಡುಪಿಯಲ್ಲಿ ಬೆಟ್ಟಿಂಗ್ ಹಾವಳಿ

By

Published : Dec 30, 2020, 2:32 PM IST

Published : Dec 30, 2020, 2:32 PM IST

ಗ್ರಾಮ ಪಂಚಾಯಿತಿ ಫಲಿತಾಂಶ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬೆಟ್ಟಿಂಗ್ ಬಲು ಜೋರಾಗಿದೆ. ಹತ್ತು ಸಾವಿರದಿಂದ 1 ಲಕ್ಷ ರೂಪಾಯಿವರೆಗೂ ಬೆಟ್ಟಿಂಗ್ ನಡೆಸಲಾಗುತ್ತಿದೆ. ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ ಭರ್ಜರಿ ಬೆಟ್ಟಿಂಗ್​ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆಯುತ್ತಿದೆ.

ABOUT THE AUTHOR

...view details