ಕರ್ನಾಟಕ

karnataka

ETV Bharat / videos

111 ಅಡಿ ಎತ್ತರದ ಶಿವಕುಮಾರ ಶ್ರೀಗಳ ಪ್ರತಿಮೆ ನಿರ್ಮಾಣದ ಗ್ರಾಫಿಕ್ಸ್ ಅನಾವರಣ - Graphics on the construction of 111 feet tall Sivakumara Swamiji Statue

By

Published : Jan 21, 2021, 1:47 PM IST

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಾದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣದ ಕುರಿತಾದ ಗ್ರಾಫಿಕ್ಸ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅನಾವರಣಗೊಳಿಸಿದರು. ಸಿದ್ಧಗಂಗಾ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಎಸ್​ವೈ ಸುಮಾರು 6 ನಿಮಿಷಗಳ ಗ್ರಾಫಿಕ್ಸ್ ಅನ್ನು ವೇದಿಕೆಯಲ್ಲಿ ಕುಳಿತು ವೀಕ್ಷಿಸಿದರು.

ABOUT THE AUTHOR

...view details