ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರಿನಲ್ಲಿ ಭಾನುವಾರ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ

By

Published : May 24, 2020, 3:36 PM IST

ಚಿಕ್ಕಮಗಳೂರು: ನಾಲ್ಕನೇ ಹಂತದ ಲಾಕ್​​ಡೌನ್​ನ ಮೊದಲ ಭಾನುವಾರ ಸರ್ಕಾರ ಕೈಗೊಂಡಿರುವ ಕರ್ಫ್ಯೂಗೆ ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಗರದ ಹನುಮಂತಪ್ಪ ವೃತ್ತ ಹಾಗೂ ನಗರದ ಪ್ರಮುಖ ರಸ್ತೆಯಾದ ಎಂಜಿ ರಸ್ತೆ ಸಂಪೂರ್ಣ ಲಾಕ್​ಡೌನ್ ಆಗಿದ್ದು, ಜನರಿಲ್ಲದೆ ಬಿಕೋ ಎನ್ನುತ್ತಿದೆ. ಅನಗತ್ಯವಾಗಿ ರಸ್ತೆಗಿಳಿಯುವ ಜನರನ್ನು ಪೊಲೀಸರು ಪ್ರಶ್ನೆ ಮಾಡುತ್ತಿದ್ದು, ಅಗತ್ಯ ಸೇವೆಗಳು ಮಾತ್ರ ಎಂದಿನಂತೆ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕುರಿತು ಹನುಮಂತಪ್ಪ ವೃತ್ತದಲ್ಲಿ, ನಡೆಸಿದ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details