ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡಿದ್ರೆ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಗ್ರೀನ್ ಸಿಗ್ನಲ್?
ಉಪ ಮುಖ್ಯಮಂತ್ರಿ ಅಥವಾ ಜಿಲ್ಲಾ ಉಸ್ತುವಾರಿ ಗಿರಿ ನೀಡಿದ್ರೆ ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಚಿವ ಬಿ.ಶ್ರೀರಾಮುಲು ಗ್ರೀನ್ ಸಿಗ್ನಲ್ ನೀಡುತ್ತಾರಂತೆ..! ಹೌದು, ಇಂಥದೊಂದು ಊಹಾಪೋಹದ ಸುದ್ದಿಯೊಂದು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.