ಕರ್ನಾಟಕ

karnataka

ETV Bharat / videos

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ಸುಟ್ಟು ಕರಕಲಾಯ್ತು ಕಿರಾಣಿ ಅಂಗಡಿ - karwar latest news

By

Published : Mar 15, 2021, 3:51 PM IST

ಕಾರವಾರ: ವಿದ್ಯುತ್‌ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿರುವ ಘಟನೆ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣ ಸಮೀಪದ ಅಶೋಕ ಮಹಾಲೆ ಎಂಬುವವರ ಮಾಲೀಕತ್ವದ ಅಂಗಡಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ದಿನಸಿ ವಸ್ತುಗಳು ಸುಟ್ಟು ಕರಕಲಾಗಿವೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.

ABOUT THE AUTHOR

...view details