ದೇವೇಗೌಡರ ಕುಟುಂಬ-ಅಂಬರೀಶ್ ಕುಟುಂಬದ ನಡುವೆ ಹುಳಿ ಹಿಂಡಿದ್ದಾರೆ: ವಿಶ್ವನಾಥ್ - ಎಚ್.ವಿಶ್ವನಾಥ್
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ಹಾಗೂ ಅಂಬರೀಶ್ ಕುಟುಂಬಗಳ ನಡುವೆ ಹುಳಿ ಹಿಂಡುತ್ತಿದ್ದಾರೆ. ಅಲ್ಲದೇ ಅಂಬರೀಶ್ ಬದುಕಿರುವವರೆಗೆ ಕೋಮುವಾದಿಗಳ ಜೊತೆ ಕೈಜೋಡಿಸಿರಲಿಲ್ಲ. ಆದರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಆರೋಪಿಸಿದರು.