ಕರ್ನಾಟಕ

karnataka

ETV Bharat / videos

ರೋಡ್ ಹಂಪ್ಸ್ ನಿಂದ ಅಪಘಾತಕ್ಕೀಡಾದ ಬೈಕ್ ಸವಾರ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - Hanagal bike accident

By

Published : Oct 27, 2020, 10:06 PM IST

ಹಾನಗಲ್: ಪಟ್ಟಣದ ಮುಖ್ಯರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್ಸ್​​ ನಿಂದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಕಂಡ ಸ್ಥಳೀಯರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಹಂಪ್ಸ್​ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details