ಹನಗವಾಡಿಯಲ್ಲಿ ಅದ್ಧೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ - ಶ್ರೀ ವೀರಭದ್ರೇಶ್ವರ ರಥೋತ್ಸವ
ಹರಿಹರ: ತಾಲೂಕಿನ ಹನಗವಾಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವವು ಇಂದು ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದೆ. ಜಾತ್ರೆಗೆ ಬಂದ ಭಕ್ತರಿಗೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಾಲಯದ ಆವರಣದಲ್ಲಿ ಹೋಳಿಗೆ, ಗೋಧಿ ಪಾಯಸ, ಪಲ್ಯಾ, ಅನ್ನ, ಸಾರು ಹಾಗೂ ಇತರೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.