ಕುಡಿಯುವ ನೀರಿಗಾಗಿ ಹಟ್ಟಿ ಪಟ್ಟಣ ಬಂದ್ ಮಾಡಿ ಪ್ರತಿಭಟನೆ - ಕನ್ನಡ ಪರ ಸಂಘಟನೆಗಳು
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣ ಬಂದ್ ಮಾಡಿ ಗ್ರಾಮಸ್ಥರು, ಕನ್ನಡಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.