ಕರ್ನಾಟಕ

karnataka

ETV Bharat / videos

ಕೊರೊನಾ ಭೀತಿ: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಹಾವೇರಿ ಡಿಸಿ - Haveri District hospital Visit Krishna Bhajapayi

By

Published : Mar 14, 2020, 2:57 AM IST

ರಾಜ್ಯಾದ್ಯಾಂತ ಕೊರೊನ ಭೀತಿಗೆ ಒಳಗಾಗಿರುವುದರಿಂದ ಮುಂಜಾಗೃತಾ ಕ್ರಮವಹಿಸಲು ಹಾವೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details