ಉಪಚುನಾವಣೆ ರಂಗು: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮತಬೇಟೆ - ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಹಿರೇಕೆರೂರು ಸುದ್ದಿ
ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ ಹಾಗೂ ಬಿಜೆಪಿಯ ಬಿ.ಸಿ.ಪಾಟೀಲ್ ಮನೆ ಮನೆಗೆ ತೆರಳಿ ಮತಬೇಟೆ ನಡೆಸಿದ್ರು. ಜೆಡಿಎಸ್ ಅಭ್ಯರ್ಥಿ ಕಬ್ಬಿಣಕಂತಿ ಮಠದ ಶಿವಲಿಂಗ ಸ್ವಾಮೀಜಿಯವರು ನಾಮಪತ್ರ ವಾಪಸ್ ಪಡೆದಿದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.