ಕರ್ನಾಟಕ

karnataka

ETV Bharat / videos

ಗಂಗಾವತಿ: ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಬಹಿರಂಗ ಧರಣಿ - ನೌಕರರಿಂದ ಬಹಿರಂಗ ಧರಣಿ

By

Published : Oct 3, 2020, 10:48 PM IST

ಗಂಗಾವತಿ: ಆರೋಗ್ಯ ಇಲಾಖೆ ಹಾಗೂ ಉನ್ನತ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರು ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ತಹಶೀಲ್​​ ಕಚೇರಿಯಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಪರಣ್ಣ ಮುನವಳ್ಳಿ ಅಹವಾಲು ಆಲಿಸಿದರು. ಬಳಿಕ ತಹಶೀಲ್ದಾರ್ ರೇಣುಕಾ ಅವರೊಂದಿಗೆ ಜಂಟಿಯಾಗಿ ಮನವಿ ಸ್ವೀಕರಿಸಿ ಹೋರಾಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

ABOUT THE AUTHOR

...view details