ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿ: ಅಂಗಡಿ ಮಾಲೀಕರಿಗೆ ಸ್ವಚ್ಛತೆ ಬಗ್ಗೆ ಎಚ್ಚರಿಕೆ ನೀಡಿದ ಪಾಲಿಕೆ ಆರೋಗ್ಯಾಧಿಕಾರಿ - Hubli Latest News

By

Published : Jan 13, 2021, 6:02 PM IST

ಹುಬ್ಬಳ್ಳಿ: ನಗರದ ಕೇಶವಪುರ ಬಾರಕೊಟ್ರಿಯಲ್ಲಿರುವ ಮಟನ್ ಅಂಗಡಿಗಳ ಮುಂದಿರುವ ಕಸದ ರಾಶಿ ಕಂಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ಮಟನ್ ಅಂಗಡಿ ಸೇರಿದಂತೆ ಸುತ್ತಮುತ್ತಲಿನ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಈ ಕಸದ ರಾಶಿ ಸ್ವಚ್ಛಗೊಳಿಸಬೇಕು. ಇಲ್ಲವಾದರೆ, ಅಂಗಡಿ ಸೀಜ್ ಮಾಡುವುದಾಗಿ ಹೇಳಿದ್ದಾರೆ.

ABOUT THE AUTHOR

...view details