ಕೊಡಗಿನಲ್ಲಿ ವರುಣನ ಅಬ್ಬರ: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ - ಧಾರಾಕಾರ ಮಳೆ
ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿ-ತೊರೆಗಳು ಉಕ್ಕಿ ಹರಿಯುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಮೊದಲ ಬಾರಿ ಭರ್ತಿಯಾಗಿದೆ. ಅಲ್ಲದೇ ಭಾರಿ ಗಾಳಿ-ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿದೆ.