ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು ಸಂಪೂರ್ಣ ಲಾಕ್​​​: ಅಗತ್ಯ ವಸ್ತುಗಳ ಖರೀದಿಗೆ ಮುಗ್ಗಿಬಿದ್ದ ಜನರು! - chickmagaluru covid news

By

Published : May 20, 2021, 9:57 AM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಏರುತ್ತಿರೋದ್ರಿಂದ ಇಂದು ಬೆಳಗ್ಗೆ 10 ಗಂಟೆಯಿಂದ 24ರ ಬೆಳಗ್ಗೆ 6ರವರೆಗೂ ಸಂಪೂರ್ಣ ಲಾಕ್​ಡೌನ್​​ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ನಿನ್ನೆ ಸಂಜೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details