ಕರ್ನಾಟಕ

karnataka

ETV Bharat / videos

ರಸ್ತೆ ಬದಿ ಬೆಳೆಯುತ್ತಿದ್ದ ನೀಲಿ ರಾಣಿಗೆ ಕೋಲಾರದಲ್ಲಿ ಇದೀಗ ಎಲ್ಲಿಲ್ಲದ ಬೇಡಿಕೆ! - Heavy demand

By

Published : Jun 18, 2019, 10:46 AM IST

ಕೋಲಾರ ಜಿಲ್ಲೆಯಲ್ಲಿ ಕೇವಲ ಬಾರ್ಡರ್​ ಕ್ರಾಪ್​ ಆಗಿ ಬೆಳೆಯುತ್ತಿದ್ದ ನೇರಳೆ ಹಣ್ಣನ್ನು ಈಗ ರೈತರು ತೋಟಗಳಲ್ಲಿ ಎಕರೆಗಟ್ಟಲೆ ಒಣ ಬೇಸಾಯ ವಿಧಾನದಲ್ಲಿ ಮಾನೋ ಕ್ರಾಪ್​ ಆಗಿ ಬೆಳೆಯಲು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಇಲ್ಲಿನ ರೈತರು ಸರಿಸುಮಾರು 100ಕ್ಕೂ ಹೆಚ್ಚಿನ​ ಪ್ರದೇಶದಲ್ಲಿ ನೇರಳೆ ಹಣ್ಣನ್ನು ಬೆಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ABOUT THE AUTHOR

...view details