ಕರ್ನಾಟಕ

karnataka

ETV Bharat / videos

ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ವರುಣನ ಅಬ್ಬರ - ಬೆಂಗಳೂರು ಮಳೆ

By

Published : Jun 12, 2020, 4:12 AM IST

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ನಗರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಗುರುವಾರ ರಾತ್ರಿ ಮೆಜೆಸ್ಟಿಕ್ ಸುತ್ತಮುತ್ತ, ಬಸವನಗುಡಿ, ತ್ಯಾಗರಾಜನಗರ, ಜಯನಗರ ಬನಶಂಕರಿ ಸೇರಿದಂತೆ ಬೆಂಗಳೂರು ದಕ್ಷಿಣದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಅಲ್ಲದೆ ಮುಂದಿನ‌ ಮೂರು-ನಾಲ್ಕು ದಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್ ರೆಡ್ಡಿಯವರು 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.

ABOUT THE AUTHOR

...view details