ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ವರುಣ ಪ್ರತಾಪ: ಬಂಟ್ವಾಳದಲ್ಲಿ ಜನಜೀವನ ಅಸ್ತವ್ಯಸ್ತ - manglore flood news
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪುತ್ತೂರು ಬೆಳ್ತಂಗಡಿ ಉಂಟಾಗಿದ್ದ ನೆರೆ, ನಿನ್ನೆಯಿಂದ ಬಂಟ್ವಾಳದಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ. 1974ರಲ್ಲಿ ಬಂಟ್ವಾಳದಲ್ಲಿ ಬಂದ ಮಹಾನೆರೆಯ ಬಳಿಕ ಇದೇ ಮೊದಲ ಬಾರಿಗೆ ಬಂಟ್ವಾಳದಲ್ಲಿ ದೊಡ್ಡ ಮಟ್ಟದಲ್ಲಿ ನೆರೆ ಕಾಣಿಸಿಕೊಂಡಿದೆ. ಈ ಕುರಿತು ಈಟಿವಿ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.