ಕರ್ನಾಟಕ

karnataka

ETV Bharat / videos

ಕಲಬುರಗಿಯಲ್ಲಿ ಅಬ್ಬರಿಸಿದ ವರುಣ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ - ಕಲಬುರಗಿ ಜಿಲ್ಲೆಯಲ್ಲಿ ಮಳೆ

By

Published : Oct 14, 2020, 1:44 PM IST

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಲಬುರಗಿ ನಗರದ ವಿವಿಧ ಬಡಾವಣೆಗಳು ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ಜಿಲ್ಲಾದ್ಯಂತ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ ಕುರಿತು ಸ್ಥಳದಿಂದ ನಮ್ಮ ಪ್ರತಿನಿಧಿ ಮಾಡಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details