ಮುದ್ದೇಬಿಹಾಳದಲ್ಲಿ ಭಾರೀ ಮಳೆ: ರೈತರ ಮೊಗದಲ್ಲಿ ಮಂದಹಾಸ - ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ
ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿದಿದೆ. ಇದರಿಂದಾಗಿ ರಸ್ತೆಯ ಮೇಲೆ ಚರಂಡಿ ನೀರು ಹರಿದಿದೆ. ಈ ಮಳೆ ಮುಂಗಾರು ಬಿತ್ತನೆಗೆ ಅನುಕೂಲ ಆಗಿದೆ ಎಂಬ ಮಾತುಗಳು ರೈತಾಪಿ ವರ್ಗದಿಂದ ಕೇಳಿ ಬಂದಿವೆ.