ಕರ್ನಾಟಕ

karnataka

ETV Bharat / videos

ಕಲಬುರಗಿ: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದ ವರುಣ - ಅಕಾಲಿಕ ಮಳೆ

By

Published : Apr 9, 2021, 6:50 PM IST

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಕಲಬುರಗಿ ಜನತೆಗೆ ವರುಣ ಕೃಪೆ ತೋರಿದ್ದು, ನಗರಕ್ಕೆ ತಂಪೆರೆದಿದ್ದಾನೆ. ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ 9 ತಾಲೂಕುಗಳಲ್ಲಿ ಮಳೆ ಅಬ್ಬರಿಸಿದೆ. ಕಳೆದ 15 ದಿನಗಳಿಂದ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತ ಹೊರಟಿದ್ದು, ಗರಿಷ್ಠ 42 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಇಂದು ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ.

ABOUT THE AUTHOR

...view details