ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ - ಧಾರವಾಡ ಜಿಲ್ಲೆಯಲ್ಲಿ ಧಾರಕಾರ ಮಳೆ
ಧಾರವಾಡ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಅಧಿಕ ಮಳೆಯಾಗುತ್ತಿದ್ದು, ಇಂದು ಧಾರಾಕಾರವಾಗಿ ಸುರಿದ ಮಳೆಗೆ ಮದಿಹಾಳದ ಹಸ್ಮಿ ಸರ್ಕಲ್ನಲ್ಲಿ ಸರಿಯಾದ ಗಟಾರುಗಳು ಇಲ್ಲದ ಕಾರಣ ಮಳೆಯ ನೀರು ಮನೆಯೊಳಗೆ ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.