ಉಡುಪಿಯಲ್ಲಿ ಭಾರೀ ಮಳೆ, ಹಲವು ಪ್ರದೇಶಗಳು ಜಲಾವೃತ: ವಾಕ್ ಥ್ರೂ - Udupi rain news
ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ನಗರ ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.