ಕರ್ನಾಟಕ

karnataka

ETV Bharat / videos

ನಿಗದಿತ ಸಮಯದಲ್ಲೇ ಬಿಬಿಎಂಪಿ ಚುನಾವಣೆ ನಡೆಯಬೇಕು: ಹೈಕೋರ್ಟ್​ ಸೂಚನೆ - bengalore news

By

Published : Feb 17, 2020, 10:02 PM IST

ಬಿಬಿಎಂಪಿ ಪ್ರಸಕ್ತ ಪಾಲಿಕೆ ಸದಸ್ಯರ ಅಧಿಕಾರಾವಧಿ ಕೇವಲ ಆರು ತಿಂಗಳು ಮಾತ್ರ ಬಾಕಿ ಉಳಿದಿದ್ದು, ನಿಗದಿತ ಸಮಯದಲ್ಲಿ ಪಾಲಿಕೆ ಚುನಾವಣೆ ನಡೆಯಬೇಕು ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯ ಎಂ. ಶಿವರಾಜ್ ಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್​, ಸರ್ಕಾರಕ್ಕೆ ನಿಗದಿತ ಸಮಯದಲ್ಲೇ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ. ಅಲ್ಲದೆ, ಮಂಗಳವಾರ ಮಧ್ಯಾಹ್ನದ ಒಳಗೆ ವಾರ್ಡ್ ಮರುವಿಂಗಡನೆ ಹಾಗೂ ಮೀಸಲಾತಿಯ ಬಗ್ಗೆ ವಿವರ ನೀಡಬೇಕೆಂದು ನಿರ್ದೇಶಿಸಿದೆ.

ABOUT THE AUTHOR

...view details