ಹೊಸ'ಕೋಟೆ' ಕಟ್ಟಲು ಬಂದ 'ಪದ್ಮಾವತಿ'.. ಎಂಟಿಬಿ ಮೇಲೆ ಸಿದ್ದು ಅನರ್ಹ ಅಸ್ತ್ರ! - bangalore news
ರಾಜ್ಯದಲ್ಲೇ ಅತಿ ಹೆಚ್ಚು ಗಮನ ಸೆಳೆದಿರುವ ಹೊಸಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ನಾನಾ ಕಸರತ್ತು ನಡೆಸುತ್ತಿವೆ. ಅದೇ ರೀತಿ ಇಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.