ಕರ್ನಾಟಕ

karnataka

ETV Bharat / videos

ಮಾನವ ಸರಪಳಿ ನಿರ್ಮಿಸಿ ರೈತ ಮುಖಂಡರಿಂದ ಕೇಂದ್ರದ ವಿರುದ್ಧ ಆಕ್ರೋಶ - ಭಾರತ್​ ಬಂದ್​​​ಗೆ ಹುಬ್ಬಳ್ಳಿಯಲ್ಲಿ ಬೆಂಬಲ

By

Published : Dec 8, 2020, 12:35 PM IST

ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಮುಖಂಡರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು. ಈ ಕೂಡಲೇ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ABOUT THE AUTHOR

...view details