ರಾಜ್ಯ ಸರ್ಕಾರದ ಪ್ಯಾಕೇಜ್ ಕುರಿತು ಹುಬ್ಬಳ್ಳಿ ವ್ಯಾಪಾರಸ್ಥರ ಅಭಿಪ್ರಾಯ ಹೀಗಿದೆ! - comment on the state government
ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ತಡೆಗೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಾಗಿದ್ದು, ಅಸಂಘಟಿತ ವರ್ಗದ ಕಾರ್ಮಿಕರು, ರೈತರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ 1,250 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಪ್ಯಾಕೇಜ್ ಕುರಿತು ಹುಬ್ಬಳ್ಳಿ ವ್ಯಾಪಾರಸ್ಥರು ಹಾಗೂ ಆಟೋ ಚಾಲಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.