ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿ: ಸರ್ಕಾರ ಅನುಮತಿ ಕೊಟ್ಟರೂ ತೆರೆಯದ ಚಿತ್ರಮಂದಿರಗಳು - hubli latest news

By

Published : Oct 15, 2020, 2:01 PM IST

ಕೋವಿಡ್​​ ಭೀತಿ ಹಿನ್ನೆಲೆಯಲ್ಲಿ ಚಿತ್ರಮಂದಿರಗಳ ಪ್ರದರ್ಶನ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 7 ತಿಂಗಳ‌ ನಂತರ ಇದೀಗ ಸರ್ಕಾರ ಥಿಯೇಟರ್ ತೆರೆಯಲು ಅನುಮತಿ ನೀಡಿದೆ. ಆದ್ರೂ ಕೂಡ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾತ್ರ ಚಿತ್ರಮಂದಿರಗಳು ತೆರೆದಿಲ್ಲ. ಸರ್ಕಾರ ವಿಧಿಸಿರುವ ತೆರಿಗೆ ಹಾಗೂ ಕೆಲವು ನಿಯಮಗಳನ್ನು ಪಾಲನೆ ಮಾಡಲು ಆಗದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಹಿಂದೇಟು ಹಾಕಲಾಗುತ್ತಿದೆ. ಈ ಕುರಿತಂತೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ‌ ಇಲ್ಲಿದೆ.

ABOUT THE AUTHOR

...view details