ಹುಬ್ಬಳ್ಳಿ: ಇಡ್ಲಿ ಚಟ್ನಿ ತಿನ್ನುತ್ತಾ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು - Hubli bandh news
ಹುಬ್ಬಳ್ಳಿ: ಭಾರತ್ ಬಂದ್ ಹಿನ್ನೆಲೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಇಡ್ಲಿ ಚಟ್ನಿ ಸೇವಿಸುತ್ತಾ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿದರು.