ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆ ರಾಜ್ಯದ ಮೊದಲ ಸ್ಮಾರ್ಟ್ ಶಾಲೆ...! - states first smart school
ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಿಂದ ನಗರಗಳು ಸ್ಮಾರ್ಟ್ ಆಗ್ತಿವೆ. ಅದೇ ರೀತಿ ಶಿಕ್ಷಣ ಕ್ಷೇತ್ರವೂ ಕೂಡ ಹೊಸ ಹೊಸ ತಂತ್ರಜ್ಞಾನ ಮೂಲಕ ಸ್ಮಾರ್ಟ್ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕರ್ನಾಟಕದ ಮೊದಲ ಸ್ಮಾರ್ಟ್ ಕ್ಲಾಸ್ ನಿರ್ಮಾಣಗೊಂಡಿದೆ. ಈ ಕುರಿತು ಒಂದು ವರದಿ ಇಲ್ಲಿದೆ