ಹೈದರಾಬಾದ್ ಎನ್ಕೌಂಟರ್: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾತೇನು? - ಹೈದರಾಬಾದ್ ಎನ್ಕೌಂಟರ್ ಲೆಟೆಸ್ಟ್ ನ್ಯೂಸ್
ಬೆಂಗಳೂರು: ಹೈದರಾಬಾದ್ ದಿಶಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದು, ರಾಜ್ಯಾದ್ಯಂತ ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ, ಸಿನಿಮಾ ನಟ, ನಟಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಎನ್ಕೌಂಟರ್ ಮಾಡಿದ ಅಧಿಕಾರಿ ನಮ್ಮ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ಆಗಿದ್ದು, ಅವರ ಈ ಕಾರ್ಯಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇನ್ನು ಈ ಘಟನೆ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಈಟಿವಿ ಭಾರತ್ನೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.