ಕರ್ನಾಟಕ

karnataka

ETV Bharat / videos

ಕೋರ್ಟ್ ಮೊರೆ ಹೋದ ಸಚಿವರ ಕುರಿತು ಏನೂ ಹೇಳಲ್ಲ: ಶೋಭಾ ಕರಂದ್ಲಾಜೆ - minister who went to court

By

Published : Mar 6, 2021, 7:06 PM IST

ಮಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಿಗೆ ಆರು ಮಂದಿ ಸಚಿವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆಗೆೆ ನಿರಾಕರಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಈ ಕುರಿತು ಪ್ರಶ್ನಿಸಿದಾಗ, ನಾನು ಏನು ಮಾತಾಡುವುದಿಲ್ಲ ಎಂದು ಹೇಳಿ ತೆರಳಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿದ್ದಾರೆ.

ABOUT THE AUTHOR

...view details