ಕರ್ನಾಟಕ

karnataka

ETV Bharat / videos

ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ: ಬಿ.ಟಿ ಲಲಿತಾ ನಾಯಕ್​ - BT Lalitha Nayak is a former minister

By

Published : Jan 31, 2020, 8:55 PM IST

ಬೆಂಗಳೂರು: ಜನರಿಂದ ಸುಲಿಗೆ ಮಾಡುತ್ತಿರುವ ಕೇಂದ್ರ ಸರ್ಕಾರದ ಬಜೆಟ್ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ನೇ ಅಯವ್ಯಯ ಮಂಡಿಸಲಿದ್ದು, ಈ ಬಜೆಟ್​ನಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ಕೊಡ್ತೀವಿ ಅಂತ ಹೇಳಿದ್ದಾರೆ. ಅದ್ರೆ ನಮ್ಮ ಅರ್ಥ ವ್ಯವಸ್ಥೆ ತೀರ ಕೆಳಮಟ್ಟಕ್ಕೆ ಕುಸಿದಿದ್ದು ಏನಕ್ಕೂ ಹಣವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಅವರು ಯಾವ ರೀತಿಯ ಬಜೆಟ್​ ಮಂಡಿಸ್ತಾರೆ ಎಂದು ಪ್ರಶ್ನಿಸಿದ್ದಾರೆ.

ABOUT THE AUTHOR

...view details