ಜಾರಕಿಹೊಳಿ ವಾಗ್ದಾಳಿ ಬೆನ್ನಲ್ಲೇ ಡಿಕೆಶಿ ಪ್ರತಿಕ್ರಿಯೆ: ಕನಕಪುರ ಬಂಡೆ ಹೇಳಿದ್ದೇನು? - ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ,
ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಅವರ ಪರ್ಸನಲ್ ಪ್ರಾಬ್ಲಮ್ ಅವರೇ ಸರಿ ಮಾಡ್ಕೋಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಡಿ ವಿಚಾರವಾಗಿ ತಮ್ಮ ವಿರುದ್ಧ ಮಾಡಲಾದ ಆರೋಪದ ಕುರಿತು ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗೋಷ್ಟಿಯಲ್ಲಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಡಿಕೆಶಿ ಈ ಪ್ರತಿಕ್ರಿಯೆ ನೀಡಿದ್ದಾರೆ.
Last Updated : Mar 27, 2021, 7:45 PM IST