ಮಹದಾಯಿ ಕಿಚ್ಚು... ಮತ್ತೆ ಹೋರಾಟಕ್ಕೆ ಸಜ್ಜಾದ ಗದಗ ಜನ - ಮಹದಾಯಿ ಸಮಸ್ಯೆ ಬಗೆಹರಿಸದಿದ್ದರೆ ವಿಷ ಕುಡಿಯುತ್ತೇವೆ
ಗದಗ:ಹಲವು ವರ್ಷಗಳಿಂದ ಇಲ್ಲಿನ ಜನರು ಕುಡಿಯೋ ನೀರಿಗಾಗಿ ಹೋರಾಟ ಮಾಡುತ್ತಲೇ ಇದ್ದಾರೆ. ಆದ್ರೆ, ಅವರ ಬಹುದಿನಗಳ ಬೇಡಿಕೆ ಮಾತ್ರ ಈಡೇರುತ್ತಿಲ್ಲ. ಇದರಿಂದ ಬೇಸತ್ತಿರುವ ಈ ಭಾಗದ ಜನರು ಮತ್ತೊಮ್ಮೆ ಹೋರಾಟಕ್ಕೆ ಅಣಿಯಾಗಿದ್ದಾರೆ.