ಕರ್ನಾಟಕ

karnataka

ETV Bharat / videos

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ - ಪೈಪ್​​ಗಳ ವಿತರಣೆ

By

Published : Jan 29, 2021, 8:18 PM IST

ಚಿಕ್ಕಬಳ್ಳಾಪುರ: ಗಂಗಾ ಕಲ್ಯಾಣ ಯೋಜನೆ ಅಡಿ ನೀರಿನ ಪೈಪ್​​ಗಳ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಜಯಂತಿ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಫಲಾನುಭವಿಗಳಿಗೆ ವಿತರಿಸುತ್ತಿರುವ ಪೈಪ್​​​​​ಗಳ ಸಂಖ್ಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details