ಕರ್ನಾಟಕ

karnataka

ETV Bharat / videos

ಸರ್ಕಾರಿ ಭೂಮಿ ಕಬಳಿಕೆ: ಅಕ್ರಮಕ್ಕೆ ತಡೆಯೊಡ್ಡಿ ಉದ್ಯಮಿಗಳಿಗೆ ಪಾಠ ಕಲಿಸಿದ ಗ್ರಾಮ ಪಂಚಾಯತ್​ - ಕುಮಟಾ ಮುರ್ಜಾನ್ ಅಕ್ರಮ ಕಟ್ಟಡ ನಿರ್ಮಾಣ ಸುದ್ದಿ

By

Published : Nov 15, 2019, 2:07 PM IST

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ತಮ್ಮ ಜಾಗವನ್ನು ಸ್ವಾಧೀನ ಮಾಡಿಕೊಂಡಿದ್ದಕ್ಕೆ ಕೆಲ ಉದ್ಯಮಿಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಯವರು ಸರ್ಕಾರಿ ಜಾಗವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಕೇಳಿಬಂದಿದೆ. ಈ ಅತಿಕ್ರಮಣದ ಬಗ್ಗೆ ತಿಳಿಯುತ್ತಿದ್ದಂತೆ ಗ್ರಾಮ ಪಂಚಾಯತ್​ ಅಧ್ಯಕ್ಷರು ಮತ್ತು ಸದಸ್ಯರು ಕಟ್ಟಡ ಕಾಮಗಾರಿಗೆ ಬ್ರೇಕ್​ ಹಾಕಿದ್ದಾರೆ. ಅಲ್ಲದೆ ಗ್ರಾಮ ಪಂಚಾಯತ್​ನಿಂದ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ​

For All Latest Updates

TAGGED:

ABOUT THE AUTHOR

...view details