ಕೋಲಾರದಲ್ಲಿ ನಿಲ್ಲದ ಕಾಡಾನೆಗಳ ಹಾವಳಿ: ಅಪಾರ ಪ್ರಮಾಣದ ಬೆಳೆ ನಾಶ - ಬಂಗಾರಪೇಟೆ ತಾಲೂಕಿನ ಬೂದಿಕೋಟೆ
ಆಹಾರ ಅರಸಿ ಕಾಡಿನಿಂದ ನಾಡಿನತ್ತ ಬರುವ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆನೆಗಳ ದಾಳಿಯನ್ನು ತಡೆಯಲು ಸರ್ಕಾರ ಎಷ್ಟೇ ಶ್ರಮ ವಹಿಸಿದ್ರೂ ಕೆಲವೆಡೆ ಅದು ಫಲ ನೀಡ್ತಿಲ್ಲ. ಬರದ ನಾಡು ಕೋಲಾರ ಜಿಲ್ಲೆಯಲ್ಲಂತೂ ಸಾಲ ಸೋಲ ಮಾಡಿ ಬೆಳೆದ ಬೆಳೆಗಳು ಕಾಡಾನೆಗಳ ಪಾಲಾಗುತ್ತಲೇ ಇವೆ. ಈ ಕುರಿತ ಒಂದು ವರದಿ ಇಲ್ಲಿದೆ...